Arun Kumar Puthila: ಬಿಜೆಪಿಯನ್ನು 3ನೇ ಸ್ಥಾನಕ್ಕೆ ತಳ್ಳಿದ ಪುತ್ತಿಲ ಪರಿವಾರ; ಕಾಂಗ್ರೆಸ್ಗೆ ಮತ್ತೆ ಗೆಲುವು
Puthil Parivara: ದಿನದಿಂದ ದಿನಕ್ಕೆ ಕರಾವಳಿ ಭಾಗದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿಗೆ ಬಿಸಿ ತುಪ್ಪ ಆಗುತ್ತಿದ್ದಾರೆ. ಇದೀಗ ಮತ್ತೊಮ್ಮೆ ಬಿಜೆಪಿ ಸೋಲಿಗೆ ಪುತ್ತಿಲ ಕಾರಣವಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ಮತ್ತು ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ತಲಾ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು.
Comments
Log in to write reviews